Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 20 September 2006 07:03 PM

ವಿಂಡೀಸ್ ವಿರುದ್ಧ ಭಾರತಕ್ಕೆ ಅಮೋಘ ಜಯ

ಕೌಲಾಲಂಪುರ: ಡಿಎಲ್‌ಎಫ್ ಕಪ್ ತ್ರಿಕೋನ ಏಕದಿನ ಸರಣಿ ಪಂದ್ಯಾವಳಿಯಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಭಾರತ ತಂಡ ೧೬ ರನ್‌ಗಳಿಂದ ಜಯಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡ ಭಾರತ ತಂಡ ನಿಗದಿತವಾಗಿ ವಿಕೆಟ್ ಕಳೆದುಕೊಂಡು ಸಂಕಷ್ಟ ಸ್ಥಿತಿಗೆ ಒಳಗಾಗಿತ್ತು. ಆರಂಭಿಕ ಆಟಗಾರ ಸಚಿನ್ ಅವರು ೬೫ ರನ್ ಹಾಗೂ ಹರಭಜನ್ ಸಿಂಗ್‌ರವರು ೩೭ ರನ್‌ಗಳನ್ನು ಹೊಡೆದು ಉತ್ತಮ ಆಟ ಪ್ರದರ್ಶಿಸಿದರು. ೧೬೨ ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಭಾರತ ಕಳೆದುಕೊಂಡಿತು. ವಿಂಡೀಸ್ ಪರ ಡಿ. ಸ್ಮಿತ್ ೩೧ ರನ್ನಿತ್ತು ೪ ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.

ಭಾರತದ ಅಲ್ಪ ಮೊತ್ತವನ್ನು ಬೆನ್ನಟ್ಟಿದ ವಿಂಡೀಸ್ ತಂಡ ೧೪೬ ರನ್‌ಗಳಿಗೆ ಆಲೌಟ್ ಆಯಿತು. ವಿಂಡೀಸ್‌ನ ನಾಯಕ ಲಾರಾ ೪೦ ರನ್ ಹೊಡೆದು ಅಜೇಯರಾಗಿ ಉಳಿದರು. ಭಾರತದ ಪರ ಹರಭಜನ್ ಸಿಂಗ್ ೩೫ ರನ್ನಿತ್ತು ೩ ವಿಕೆಟ್ ಗಳಿಸಿದರು. ಉಳಿದಂತೆ ಶ್ರೀಶಾಂತ್ ಹಾಗು ಅಗರ್‌ಕರ್ ತಲಾ ೨ ವಿಕೆಟ್ ಪಡೆದರು. ಸೆಪ್ಟೆಂಬರ್ ೨೨ ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ಜಯಗಳಿಸಿದರೆ ಮಾತ್ರ ಫೈನಲ್ ಪಂದ್ಯ ಆಡುವ ಅರ್ಹತೆ ಗಳಿಸುತ್ತದೆ. ಉತ್ತಮ ಆಲ್ ರೌಂಡರ್ ಆಟ ಪ್ರದರ್ಶಿಸಿದ ಹರಭಜನ್ `ಪಂದ್ಯ ಶ್ರೇಷ್ಠ' ಪ್ರಶಸ್ತಿ ಗಳಿಸಿದರು.

ಇನ್ನಷ್ಟು

ಈ ಬಾರಿ ೫೦ ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರಿನಲ್ಲಿ ಪುರುಷರ ಫ್ಯಾಷನ್ ಶೋ

ಹಸಿರು ಚಹಾಸೇವನೆಯಿಂದ ಹೃದಯ ರಕ್ಷಣೆ

ಚಲನಚಿತ್ರ ಪ್ರಶಸ್ತಿ ಪ್ರಕಟ: ನಾಯಿ ನೆರಳು ಚಿತ್ರಕ್ಕೆ ಪ್ರಶಸ್ತಿ

ಗಾಯಕ ಭೀಮಸೇನ್ ಜೋಷಿ ಅಸ್ವಸ್ಥ

ದಸರಾ ಚಿತ್ರೋತ್ಸವ ಉದ್ಘಾಟಿಸಲಿರುವ ವಿಷ್ಣುವರ್ಧನ್

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಪಂಪ್ ಮುಷ್ಕರ

ಜಾರ್ಖಂಡ್ ನಾಯಕನಾಗಿ ಕೋಡಾ ಅಧಿಕಾರ ಸ್ವೀಕಾರ

ಬಿಪಿಎಲ್‌ನಲ್ಲಿ ಬೆಂಕಿ: ೧೨ ಕೋಟಿ. ರೂ ನಷ್ಟ

ಬೆಳಗಾವಿಯಲ್ಲಿ ಎಂಇಎಸ್ ಮಹಾ ಮೇಳ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com