Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 25 September 2006 06:40 PM

ಹಿಂಗೀಸ್‌ಗೆ ಸಿಂಗಲ್ಸ್, ಸಾನಿಯಾಗೆ ಡಬಲ್ಸ್ ಪ್ರಶಸ್ತಿ

ಕೋಲ್ಕತ್ತಾ: ಏಕಪಕ್ಷೀಯವಾಗಿ ನಡೆದ ಸನ್ ಫೀಸ್ಟ್ ಮುಕ್ತ ಟೆನ್ನಿಸ್ ಪಂದ್ಯಾವಳಿಯ ಅಂತಿಮ ಪಂದ್ಯಾವಳಿಯಲ್ಲಿ ಮಾರ್ಟಿನಾ ಹಿಂಗೀಸ್ ಜಯಗಳಿಸಿದ್ದಾರೆ. ಪೋಚುಕೋವಾ ವಿರುದ್ಧ ನಡೆದ ಅಂತಿಮ ಹಣಾಹಣಿಯಲ್ಲಿ ಹಿಂಗೀಸ್ ೬-೦, ೬-೪ ರ ನೇರ ಸೆಟ್‌ಗಳ ಮೂಲಕ ಜಯಗಳಿಸಿದರು.

ಈ ಗೆಲುವಿನೊಂದಿಗೆ ಹಿಂಗೀಸ್ ೨೮,೦೦೦ ಯುಎಸ್ ಡಾಲರ್‍ಸ್ ಪಡೆದುಕೊಂಡಿದ್ದಾರೆ.

ಡಬಲ್ಸ್ ವಿಭಾಗ

ಭಾನುವಾರ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಡಬಲ್ಸ್ ಫೈನಲ್ಸ್ ಪಂದ್ಯದಲ್ಲಿ ಸಾನಿಯಾ ಮಿರ್ಜಾ ಮತ್ತು ದಕ್ಷಿಣ ಆಫ್ರಿಕಾದ ಲೀಜೆಲ್ ಹೂಬರ್ ಜೋಡಿ ೬-೪, ೬-೦ ನೇರ ಸೆಟ್‌ಗಳಿಂದ ಉಕ್ರೇನಿನ ಯೂಲಿಯಾನಾ ಫೆಡಕ್ ಮತ್ತು ಯೂಲಿಯಾ ಬೇಗೆಲ್ಜಿಮರ್ ಅವರನ್ನು ಸುಲಭವಾಗಿ ಸೋಲಿಸಿದರು. ಸಾನಿಯಾ ಹಾಗೂ ಹೂಬರ್ ೮,೨೫೦ ಯುಎಸ್ ಡಾಲರ್ ಗಳಿಸಿದರು.

ಇನ್ನಷ್ಟು

ಮೈಸೂರು ದಸರಾ - ೨೦೦೬

ಮಹಾಜನ್ ವರದಿ ಜಾರಿ ಕೇಂದ್ರವೇ ಹೊಣೆ : ಪಾಪು

ನ್ಯಾನೋ ಪ್ರಯೋಗಾಲಯ ರಾಷ್ಟ್ರಕ್ಕೆ ಸಮರ್ಪಣೆ

ದಾವಣಗೆರೆಯಲ್ಲಿ ಸಮಾಜವಾದಿಗಳ ಸಮಾವೇಶ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಪ್ರಾರಂಭ

ಫ್ರಾನ್ಸ್ ಪತ್ರಿಕೆಯಲ್ಲಿ ಲಾಡೆನ್ ಸಾವಿನ ವರದಿ

ಮಹಿಳೆಯರೂ ವೇದ ಕಲಿಯಬೇಕು: ಸ್ವಾಮೀಜಿ

ಕರ್ನಾಟಕಕ್ಕೆ ವಿಶ್ವ ಬ್ಯಾಂಕ್‌ನಿಂದ ೮೯೭ ಕೋಟಿ. ರೂ

ಸೂರ್ಯನ ಜಾಡು ಹಿಡಿಯ ಹೊರಟ ಜಪಾನಿಗರು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com